ಶಿರಹಟ್ಟಿ: ಇಲ್ಲಿನ ಪಶು ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯ ಒಳಾಂಗಣದ ಮೇಲ್ಚಾವಣಿ ಹಾಗೂ ಪಶುಗಳಿಗೆ ನೀಡಲು ಸರ್ಕಾರದಿಂದ ಬಂದ ಅಪಾರ ಪ್ರಮಾಣದ ಔಷಧಿಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಾರ್ವಜನಿಕರು ಸೇರಿಕೊಂಡು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ.
PublicNext
23/01/2026 10:48 pm
LOADING...