ಹಾಸನ: ಜನತಾದಳ (ಜಾತ್ಯತೀತ) ಪಕ್ಷವು ತನ್ನ ಯಶಸ್ವಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಾಸನದಲ್ಲಿ ಆಯೋಜಿಸಲಾಗಿರುವ 'ರಜತ ಮಹೋತ್ಸವ' ಸಮಾರಂಭಕ್ಕೆ ಪಕ್ಷದ ವರಿಷ್ಠರು ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಗಮಿಸಿದ್ದಾರೆ.
ತಮ್ಮ ರಾಜಕೀಯ ಕರ್ಮಭೂಮಿಯಾದ ಹಾಸನದಲ್ಲಿ ನಡೆಯುತ್ತಿರುವ ಈ ಮಹತ್ವದ ಕಾರ್ಯಕ್ರಮಕ್ಕೆ ಆಗಮಿಸಿದ ದೇವೇಗೌಡರನ್ನು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅದ್ಧೂರಿಯಾಗಿ ಬರಮಾಡಿಕೊಂಡರು.
PublicNext
24/01/2026 01:56 pm
LOADING...