ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿ : ಬಾದ್ಯಾಪುರ ಜನತೆಗೆ ಹರ್ಷ - ನೂತನ ಗ್ರಾ.ಪಂ. ಕಚೇರಿ ಉದ್ಘಾಟನೆ

ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯಿತಿ ಕಾರ್ಯಾಲಯವನ್ನು ಶಾಸಕ ರಾಜಾ ವೇಣುಗೋಪಾಲ ನಾಯಕ ಉದ್ಘಾಟಿಸಿದ್ದಾರೆ.

2023-24 ನೇ ಸಾಲಿನ ರಾಷ್ಟ್ರೀಯ ಗ್ರಾಮ ಸ್ವರಾಜ್ ಯೋಜನೆಯಡಿ ನಿರ್ಮಿಸಿದ ಪಂಚಾಯಿತಿ ಕಟ್ಟಡವನ್ನು ಉದ್ಘಾಟನೆ ಮಾಡಲಾಗಿದೆ. ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟಿಸಿದ್ದಾರೆ. ಈ ವೇಳೆ ಶಾಸಕ ರಾಜಾ ವೇಣುಗೋಪಾಲ ನಾಯಕರಿಗೆ ಗ್ರಾ.ಪಂ. ಅಧ್ಯಕ್ಷ, ಸದಸ್ಯರು ಸೇರಿದಂತೆ ಗ್ರಾಮಸ್ಥರು ಸಾಥ್ ನೀಡಿದ್ದಾರೆ.

Edited By :
PublicNext

PublicNext

25/01/2026 12:54 pm

Cinque Terre

16.54 K

Cinque Terre

0