ರಾಮನಗರ : ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಲ್ಲಿ ಕನಕೋತ್ಸವ ನಡೆಯುತ್ತಿದ್ದು ಈ ಕಾರ್ಯಕ್ರಮಕ್ಕೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಭಾಗಿಯಾಗಿದ್ದಾರೆ. ಕನಕಪುರ ತಾಲೂಕಿನ ತಿಮ್ಮೇಗೌಡನದೊಡ್ಡಿ ಗ್ರಾಮದಲ್ಲಿ ಕಾಣಿಸಿಕೊಂಡ ಗಿಲ್ಲಿಗೆ ಜನರು ಶುಭಾಶಯ ಕೋರಿದ್ದಾರೆ. ಇದೇ ವೇಳೆ ಡಿ.ಕೆ.ಬ್ರದರ್ಸ್ ಜೊತೆಗೆ ಗಿಲ್ಲಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಗಿಲ್ಲಿಗೆ ಡಿಕೆಶಿ ಹೂವಿನ ಹಾರಹಾಕಿ ಶುಭಾಶಯ ಕೋರಿದ್ದಾರೆ.
Kshetra Samachara
26/01/2026 01:35 pm
LOADING...