ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಗ್ಗಾವಿಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ಧ್ವಜಾರೋಹನ ನೆರವೇರಿಸಿದ ಶಾಸಕ ಯಾಶೀರ್ ಖಾನ್ ಪಠಾನ್

ಶಿಗ್ಗಾವಿ: ಶಿಗ್ಗಾವಿಯಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು ಎಲ್ಲೆಡೆ ದೇಶಾಭಿಮಾನದ ಕಹಳೆ ಮನೆ ಮಾಡಿದ್ದು, ಇಂದು 77 ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ತಾಲೂಕು ಕ್ರೀಡಾಂಗಣದಲ್ಲಿ ಶಾಸಕ ಯಾಶೀರ್ ಖಾನ್ ಪಠಾನ್ ಅವರು ಧ್ವಜಾರೋಹಣ ನೆರವೇರಿಸಿದರು.

ತಾಲೂಕಿನ ವಿವಿಧ ಶಾಲೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ವಿದ್ಯಾರ್ಥಿಗಳಿಗೆ ಸನ್ಮಾನ ನೆರವೇರಿತು

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರು, ಸದಸ್ಯರು, ತಾಲೂಕು ಆಡಳಿತ ಮಂಡಳಿ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ. ಚನ್ನವೀರ ನೀರಲಗಿ. ಪಬ್ಲಿಕ್ ನೆಕ್ಸ್ಟ್

Edited By : Manjunath H D
PublicNext

PublicNext

26/01/2026 04:27 pm

Cinque Terre

11.08 K

Cinque Terre

0

ಸಂಬಂಧಿತ ಸುದ್ದಿ