ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ: ನಾಯಕನ ಆದೇಶಕ್ಕೆ ಮಣಿದು ಚನ್ನಪಟ್ಟಣ ಅಧ್ಯಕ್ಷರ ರಾಜೀನಾಮೆ - ತೆರೆಮರೆಯಲ್ಲಿ ಏನಿದೆ?

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರಸಭೆ ಅಧ್ಯಕ್ಷ ವಾಸಿಲ್ ಅಲಿ ಖಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಚನ್ನಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಸಿಲ್ ಅಲಿ ಖಾನ್, ತಮ್ಮ ಅಧಿಕಾರಾವಧಿಯಲ್ಲಿ ನಗರದಲ್ಲಿ ಗಣನೀಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವುದಾಗಿ ಮತ್ತು ಸಾಕಷ್ಟು ಅನುದಾನ ತಂದು ಕೆಲಸ ಮಾಡಿರುವುದಾಗಿ ತಿಳಿಸಿದರು. ಇದೇ ವೇಳೆ, ತಮ್ಮ ನಾಯಕರ ಆದೇಶದ ಮೇರೆಗೆ ರಾಜೀನಾಮೆ ನೀಡಿರುವುದಾಗಿ ಅವರು ಸ್ಪಷ್ಟಪಡಿಸಿದರು.

Edited By : Vijay Kumar
PublicNext

PublicNext

27/01/2026 11:11 pm

Cinque Terre

13.86 K

Cinque Terre

0