ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ 1, ಘಟಕ -2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜ. 29 ಮತ್ತು 30 ರಂದು ಬೆಳಗ್ಗೆ 10 ರಿಂದ ಮ 2 ರವರೆಗೆ ಅಚ್ಯುತರಾವ್ ಲೇಔಟ್, ವೆಂಕಟೇಶನಗರ, ಗಾಂಧೀನಗರ, ಚನ್ನಪ್ಪ ಲೇಔಟ್, ಜೈಲ್ ರಸ್ತೆ, ಕುವೆಂಪು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Kshetra Samachara
28/01/2026 11:11 am
LOADING...