ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ ಕನಕೋತ್ಸವ ಸಮಾರಂಭದಲ್ಲಿ ಮುಂದಿನ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಗೆ ಜೈ ಎಂದು ಕಾರ್ಯಕರ್ತರು ಜೈಕಾರ ಹಾಕಿದರು.
ಕನಕೋತ್ಸವಕ್ಕೆ ಚಾಲನೆ ನೀಡಿದ ಡಿ. ಕೆ. ಬ್ರದರ್ಸ್ ಕಬ್ಬಾಳಮ್ಮ ತಾಯಿಯನ್ನು ಆನೆ ಮೇಲೆ ಮೆರವಣಿಗೆ ಮಾಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಎಂದು ಕಾರ್ಯಕರ್ತರು ಜೈಕಾರ ಹಾಕಿದರು.
PublicNext
29/01/2026 10:41 am
LOADING...