ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕೋಡಿ : ನಿಪ್ಪಾಣಿ ಬಳಿ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ !

ಚಿಕ್ಕೋಡಿ : ನಿಪ್ಪಾಣಿ-ಶಿರಗುಪ್ಪಿ ರಸ್ತೆಯಲ್ಲಿ ಹುಲ್ಲು ಸಾಗಿಸುತ್ತಿದ್ದ ಲಾರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಬೆಂಕಿಯ ಅವಘಡದಲ್ಲಿ ಹುಲ್ಲು ಸುಟ್ಟುಹೋಗಿದೆ.ಲಾರಿಯ ಒಂದು ಭಾಗಕ್ಕೆ ಹಾನಿಯಾಗಿದೆ.ಶಿರಗುಪ್ಪಿಯಿಂದ ಹುಲ್ಲು ಸಾಗಿಸುತ್ತಿದ್ದ ಲಾರಿಯೊಂದು ಖಡಕಲಾಟ ಗ್ರಾಮದ ಕಡೆಗೆ ಹೋಗುತ್ತಿತ್ತು.ವಿದ್ಯುತ್ ತಂತಿಗಳಿಗೆ ತಗುಲಿ ಹುಲ್ಲಿಗೆ ಬೆಂಕಿ ಹೊತ್ತಿಕೊಂಡಿತು. ಹುಲ್ಲಿಗೆ ಬೆಂಕಿ ತಗುಲಿ ದೊಡ್ಡ ಬೆಂಕಿ ಹೊತ್ತಿಕೊಂಡಿತು.ಬೆಂಕಿಯಿಂದ ಹುಲ್ಲು ಸುಟ್ಟು ಭಸ್ಮವಾಗಿದೆ.ನಿಪ್ಪಾಣಿ ಶಹರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : PublicNext Desk
PublicNext

PublicNext

29/01/2026 02:10 pm

Cinque Terre

4.15 K

Cinque Terre

0

ಸಂಬಂಧಿತ ಸುದ್ದಿ