ರಾಯಚೂರು : ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಅಣಗಿ ಗ್ರಾಮದಲ್ಲಿ 4 ತಿಂಗಳ ಗರ್ಭಿಣಿಯನ್ನು ಮಾವ ಹತ್ಯೆ ಮಾಡಿರುವ ಪ್ರಕರಣ ಸಂಬಂಧ ಮಾಹಿತಿ ನೀಡುವಂತೆ ರಾಜ್ಯ ಮಹಿಳಾ ಆಯೋಗ ಪತ್ರ ಬರೆದಿದೆ.
ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಪತ್ರ ಬರೆದಿದ್ದು, ಪತ್ರದಲ್ಲಿ ತನಿಖೆ ಶೀಘ್ರವೇ ನಡೆಸಿ ಕಠಿಣ ಕಾನೂನು ಕ್ರಮಜರುಗಿಸಿ ನಂತರ ಪ್ರಕರಣದ ಕುರಿತು ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
Kshetra Samachara
29/01/2026 10:38 pm
LOADING...