ಹಾವೇರಿ : ಸರ್ಕಾರಿ ಮಹಿಳಾ ನೌಕರರ ಸಮಸ್ಯೆಗಳಿಗೆ ಸ್ಪಂದಿಸಲು ಹಾವೇರಿ ಜಿಲ್ಲಾ ಸರ್ಕಾರಿ ಮಹಿಳಾ ನೌಕರ ಸಂಘ ಸ್ಥಾಪನೆ ಮಾಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಭಾಗ್ಯ ಎಂ.ಕೆ. ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಇದು ರಾಜ್ಯ ಸರ್ಕಾರಿ ನೌಕರರ ಸಂಘದ ಅಡಿಯಲ್ಲಿ ಕೆಲಸ ಮಾಡಲಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಈ ಸಂಘದ ಸದಸ್ಯತ್ವ ಅಭಿಯಾನ 2023 ರಲ್ಲಿ ಆರಂಭವಾಗಿದೆ ಹಾವೇರಿಯಲ್ಲಿ ಮೂರು ಸಾವಿರ ಮಹಿಳೆಯರು ಸರ್ಕಾರಿ ನೌಕರಿದ್ದಾರೆ. ಅದರಲ್ಲಿ 500 ಕ್ಕೂ ಅಧಿಕ ಮಹಿಳಾ ನೌಕರರು ಸಂಘದ ಸದಸ್ಯತ್ವ ಪಡೆದಿದ್ದಾರೆ ಎಂದು ತಿಳಿಸಿದರು.
Kshetra Samachara
30/01/2026 07:27 am
LOADING...