ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿರುವ ಹಿಂದೂ ಪ್ರೀಮಿಯರ್ ಲೀಗ್ ಪಂದ್ಯ ವೀಕ್ಷಣೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಪಂದ್ಯದ ಆರಂಭಕ್ಕೆ ಮುನ್ನವೇ ಬ್ಯಾಟಿಂಗ್ ಮಾಡಿದ ಕೇಂದ್ರ ಸಚಿವರು, ಕಾರ್ಯಕರ್ತರ ಒತ್ತಾಯದ ಮೇರೆಗೆ ಕ್ರಿಕೆಟ್ ಆಡುವ ಮೂಲಕ ಕ್ರೀಡೆಗೆ ಪ್ರೋತ್ಸಾಹ ನೀಡಿದರು.
Kshetra Samachara
30/01/2026 07:06 pm
LOADING...