ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ರಿಪ್ಪನ್ ಪೇಟೆ ಸುತ್ತಮುತ್ತ ನಾಳೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ.

ರಿಪ್ಪನ್ ಪೇಟೆ , ಬೆಳ್ಳೂರು, ಬಾಳೂರು, ಅರಸಾಳು , ಹೆದ್ದಾರಿಪುರ ,ಕೆಂಚನಾಲ, ಗರ್ತಿಕೆರೆ, ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ವಿದ್ಯುತ್‌ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

31/01/2026 04:20 pm

Cinque Terre

4.7 K

Cinque Terre

0

ಸಂಬಂಧಿತ ಸುದ್ದಿ