ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ :ರಾಷ್ಟ್ರಪತಿ ಪದಕ ಪಡೆದ ಶಕುಂತಲಾ ಅವರಿಗೆ ಸನ್ಮಾಸಿದ ಎಸ್ಪಿ

ಶಿವಮೊಗ್ಗ : ರಾಷ್ಟ್ರಪತಿ ಪದಕ ಪಡೆದ ಪೊಲೀಸ್ ಸಿಬ್ಬಂದಿ ಶಕುಂತಲಾ ಅವರಿಗೆ ಎಸ್ಪಿ ನಿಖಿಲ್ ಸನ್ಮಾಸಿದರು. ಪೊಲೀಸ್ ಅಧಿಕಾರಿಗಳು ತಮ್ಮ ಸೇವಾ ಅವಧಿಯಲ್ಲಿ ಸಲ್ಲಿಸಿದ ಅತ್ಯುತ್ತಮ ಶ್ಲಾಘನೀಯ ಸೇವೆಗಾಗಿ, 2026ನೇ ಸಾಲಿನ ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿಗಳ ಪದಕಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯ ಟ್ರಯಲ್ ಮಾನಿಟರಿಂಗ್ ಸೆಲ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಉಪ ನಿರೀಕ್ಷಕರಾದ ಶಕುಂತಲಾ ಅವರು ಭಾಜನರಾಗಿದ್ರು. ಇಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಶಿಸಿ ಅಭಿನಂದಿಸಲಾಯ್ತು.

Edited By : PublicNext Desk
Kshetra Samachara

Kshetra Samachara

31/01/2026 04:30 pm

Cinque Terre

1.92 K

Cinque Terre

0

ಸಂಬಂಧಿತ ಸುದ್ದಿ