ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಮೈನಿಂಗ್ ಸಿಬ್ಬಂದಿ ಸಾವು ಪ್ರಕರಣ: ಮೃತ‌ದೇಹ ಹಸ್ತಾಂತರ

ಚಿತ್ರದುರ್ಗ: ತಾಲೂಕಿನ ಭೀಮಸಮುದ್ರ ಗ್ರಾಮ ವ್ಯಾಪ್ತಿಯ JSW ಬೊಮ್ಮನ್ ಮೈನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ 48 ವರ್ಷದ ಚಂದ್ರಶೇಖರ್ ಸಾವನ್ನಪ್ಪಿದ್ದು,ರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತತಿಸಲಾಯಿತು.

ಸ್ಥಳಕ್ಕೆ ಆಗಮಿಸಿದ JSW ಅಧಿಕಾರಿಗಳಿಗೆ ರೈತ ಮುಖಂಡರು ಹಾಗೂ ಗಣಿ ಬಾಧಿತ ಪ್ರದೇಶಗಳ ಹೋರಾಟ ಸಮಿತಿಯವರು ತರಾಟೆಗೆ ತೆಗೆದುಕೊಂಡ್ರು. ಸ್ಥಳೀಯರು ಕೇಳುವ ಪ್ರಶ್ನೆಗಳಿಗೆ ಅಧಿಕಾರಿಗಳು ತುಟಿ ಪಿಟಕ್ ಎನ್ನನಂತೆ ಕೈ ಕಟ್ಟಿ ನಿಂತಿದ್ರು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ ಮೇಲೆ ಕುಟುಂಬಕ್ಕೆ ಮೃತದೇಹ ಹಸ್ತಾಂತರಿಸಲಾಯಿತು.

Edited By : PublicNext Desk
Kshetra Samachara

Kshetra Samachara

31/01/2026 07:20 pm

Cinque Terre

3.02 K

Cinque Terre

0

ಸಂಬಂಧಿತ ಸುದ್ದಿ