ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರದಲ್ಲಿ ಹುಲಿ ಕಾಟ: ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ!

ಚಾಮರಾಜನಗರ: ಚಾಮರಾಜನಗರ ಭಾಗದಲ್ಲಿ ಹುಲಿ ಭಯ ಆವರಿಸಿದೆ. ಹೆಬ್ಬಸೂರು ಗ್ರಾಮದ ತೋಟಗಳಲ್ಲಿ ಹುಲಿ ಹೆಜ್ಜೆ ಗುರುತು ಕಂಡು ಬಂದಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ರೈತರು ಹೊಲಗದ್ದೆಗಳಿಗೆ ತೆರಳಲು ಭಯಪಡುವಂತಾಗಿದ್ದು ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕಳೆದ ಹಲವು ದಿನದಿಂದ ಹುಲಿರಾಯನ ಕಾಟ ಇದ್ದು ಜನ ಭಯದಲ್ಲಿ ಬದುಕುವ ಹಾಗಾಗಿದೆ. ಹುಲಿ ಸೆರೆ ಹಿಡಿಯಲು ಅರಣ್ಯ ಇಲಾಖೆ ನಿರ್ಲಕ್ಷ್ಯ ಧೋರಣೆ ತರುತ್ತಿದೆ.

Edited By : Abhishek Kamoji
Kshetra Samachara

Kshetra Samachara

31/01/2026 10:41 pm

Cinque Terre

2.8 K

Cinque Terre

0

ಸಂಬಂಧಿತ ಸುದ್ದಿ