ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರದ ಕೊಲ್ಹಾಪುರದಮ್ಮ ದೇವಸ್ಥಾನದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿಯ ವತಿಯಿಂದ ಹಿಂದೂ ಸಮಾಜೋತ್ಸವ ಆಯೋಜನೆ ಮಾಡಲಾಗಿದೆ.
ಈ ಬಗ್ಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಎನ್.ಆನಂದಸ್ವಾಮಿ ತಿಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸಮಸ್ತ ಚನ್ನಪಟ್ಟಣ ತಾಲೂಕಿನ ಹಿಂದೂ ಬಾಂಧವರು ಆಗಮಿಸಿ ಕಾರ್ಯಕ್ರಮ ಯಶಸ್ವಿ ಮಾಡಬೇಕೆಂದು ಮನವಿ ಮಾಡಿದರು. ಇನ್ನು ನಾಳೆ ಸಂಜೆ 4.30ಕ್ಕೆ ಕಾರ್ಯಕ್ರಮ ಪ್ರಾರಂಭ ಆಗಲಿದೆ ಎಂದು ಆನಂದಸ್ವಾಮಿ ತಿಳಿಸಿದ್ದಾರೆ.
PublicNext
01/02/2026 08:07 am
LOADING...