ಬೆಂಗಳೂರು: ನಗರದ ಅಗರ ಕೆರೆಯ ಬಳಿ ರಸ್ತೆ ಏಕಾಏಕಿ ಕುಸಿದು ಭಾರಿ ಆತಂಕ ಸೃಷ್ಟಿಸಿದೆ. ಕುಸಿದ ರಸ್ತೆಯಲ್ಲಿ ಆಟೋವೊಂದು ಸಿಲುಕಿ ಸಂಪೂರ್ಣ ಜಖಂಗೊಂಡಿದ್ದು, ಕಳಪೆ ಕಾಮಗಾರಿಯೇ ಈ ದುರಂತಕ್ಕೆ ಕಾರಣ ಎಂದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಾಂಬರ್ ರಸ್ತೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿರುವುದು ಸ್ಥಳೀಯರಲ್ಲಿ ಆಶ್ಚರ್ಯ ಮತ್ತು ಆತಂಕ ಮೂಡಿಸಿದೆ.
PublicNext
01/02/2026 10:03 am
LOADING...