ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕನಕಪುರ : 'ಈ ಬಾರಿಯ ಕೇಂದ್ರ ಬಜೆಟ್ ನಿಂದ ರಾಜ್ಯಕ್ಕೆ‌ ಅನುಕೂಲವಿಲ್ಲ'

ಕನಕಪುರ : ವಿತ್ತ ಸಚಿವರಾದ ಮೇಲೆ ಒಂಭತ್ತನೆಯ ಬಾರಿಗೆ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರ ಈ ಬಾರಿಯ ಕೇಂದ್ರ ಮುಂಗಡಪತ್ರದಿಂದ ನಮ್ಮ ರಾಜ್ಯಕ್ಕೆ ಅಂಥ ಅನುಕೂಲಕರವಾದುದು ಏನೂ ಇಲ್ಲ ಎಂದು ಡಿಸಿಎಂ ಡಿಕೆಶಿ ಅವರು ಹೇಳಿದ್ದಾರೆ.

ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನರೇಗಾ ಯೋಜನೆಯನ್ನು ಕೇಂದ್ರ ಮತ್ತೆ ಜಾರಿಗೊಳಿಸುವರೆಗೆ ನಮ್ಮ ಹೋರಾಟವನ್ನು ನಿಲ್ಲಿಸಲ್ಲ ಎಂದು ಪುನರ್ರುಚ್ಚರಿಸಿದರು.

Edited By :
PublicNext

PublicNext

01/02/2026 06:05 pm

Cinque Terre

16.34 K

Cinque Terre

0

ಸಂಬಂಧಿತ ಸುದ್ದಿ