ನವದೆಹಲಿ: ಈ ಬಾರಿಯೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ನಲ್ಲಿ ನಮ್ಮ ರಾಜ್ಯಕ್ಕೆ ನಿರಾಸೆ ಉಂಟಾಗುವಂತೆ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಕೆಂದ್ರ ಮುಂಗಡ ಪತ್ರದ ಬಗ್ಗೆ ಇಂದು ಎಐಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಜೆಟ್ ನಲ್ಲಿ ಮೋದಿ ಸರ್ಕಾರ ನಮ್ಮ ರಾಜ್ಯಕ್ಕೆ ಏನೂ ಕೊಟ್ಟಿಲ್ಲ ಎಂದರು.
PublicNext
01/02/2026 08:23 pm
LOADING...