ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ : ಕೇಂದ್ರ ಬಜೆಟ್ ನಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ!

ಕಲಬುರಗಿ : ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದಲೇ ರಾಜ್ಯಸಭೆಗೆ ಪ್ರವೇಶಿಸಿದ್ದರೂ ಕರ್ನಾಟಕ ರಾಜ್ಯಕ್ಕೆ ಈ ಬಾರಿಯ ಬಜೆಟ್ ನಲ್ಲೂ ಬರೀ ಚೊಂಬು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದ ಪ್ರವಾಸದಲ್ಲಿರೋ ಸಿಎಂ ಅವರು, ಕೇಂದ್ರ ಬಜೆಟ್ ಹಿನ್ನೆಲೆ ಇಂದು ಸಂಜೆ ಕಲಬುರಗಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗೋಷ್ಠಿ ನಡೆಸುವ ಮೂಲಕ ಕೇಂದ್ರ ಆಯವ್ಯಯದ ಬಗ್ಗೆ ತಮ್ಮ ಖಾರವಾದ ಅಭಿಪ್ರಾಯವನ್ನು ಹಂಚಿಕೊಂಡರು.

Edited By : Shivu K
PublicNext

PublicNext

01/02/2026 10:22 pm

Cinque Terre

18.53 K

Cinque Terre

5