ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಫೆ.07 ರಂದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. ವಿವಿ ಕೇಂದ್ರದ ಪಿಳ್ಳಂಗಿರಿ ಮತ್ತು ಜಾವಳ್ಳಿ ಐ.ಪಿ. ಮಾರ್ಗಗಳಲ್ಲಿ ತ್ರೈಮಾಸಿಕ ಕಾಮಗಾರಿ ಹಮ್ಮಿಕೊಂಡಿದ್ದು, ಫೆ.07 ರಂದು ಬೆಳಗ್ಗೆ 09 ರಿಂದ ಸಂಜೆ 5 ರವರೆಗೆ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹರ್ಳಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಇನ್ನಿತರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

02/02/2026 11:58 am

Cinque Terre

780

Cinque Terre

0

ಸಂಬಂಧಿತ ಸುದ್ದಿ