ಹುಬ್ಬಳ್ಳಿ: ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಸರ್ಕಾರದ ಬಜೆಟ್ ಬಗ್ಗೆ ಹುಬ್ಬಳ್ಳಿ ಚಾರ್ಟರ್ಡ್ ಅಕೌಂಟೆಂಟ್ ಡಾ.ಚರಂತಿಮಠ ಎನ್.ಎ ಅವರು ಪಬ್ಲಿಕ್ ನೆಕ್ಸ್ಟ್ ಮಾಧ್ಯಮದಲ್ಲಿ ವಿಶೇಷ ಬಜೆಟ್ ವಿಶ್ಲೇಷಣೆ ಮಾಡಿದ್ದಾರೆ.
ಕೇಂದ್ರದ ಬಜೆಟ್ ಸಾಕಷ್ಟು ದೂರದೃಷ್ಟಿಯನ್ನಿಟ್ಟುಕೊಂಡು ಮಂಡಿಸಿರುವ ಬಜೆಟ್ ಆಗಿದ್ದು, ಭಾರತದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ಕೊಟ್ಟಿದ್ದಾರೆ ಎಂದು ತಮ್ಮ ವಿಶ್ಲೇಷಣೆಯಲ್ಲಿ ವಿವರಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
02/02/2026 02:17 pm
LOADING...