ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕ್ಷೇತ್ರದಲ್ಲಿ ಮರಗಳ ಮಾರಣಹೋಮದ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿದರು.
ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳಾದ ಎಸಿಎಫ್ ನಾಗರಾಜ್ ಬಾಳೇಹೊಸರು, ಆರ್ ಎಫ್ಓ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅರಣ್ಯ ಇಲಾಖೆ ಅನುಮತಿ ಪಡೆಯದೇ 50 ಎಕರೆ ಜಾಗದಲ್ಲಿದ್ದ ಮರಗಳಿಗೆ ಕತ್ತರಿ ಹಾಕಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದು, ಮರಗಳು ಕಡಿದ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.
PublicNext
02/02/2026 02:48 pm
LOADING...