ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಫೆಬ್ರವರಿ 4 ರಂದು ಕಲಘಟಗಿ ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯ

ಧಾರವಾಡ : ಕಲಘಟಗಿ ತಾಲೂಕಿನ ದಾಸ್ತಿಕೊಪ್ಪದ 110 ಕೆ.ವಿ. ತಬಕದಹೊನ್ನಳ್ಳಿಯ 110 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಫೆ.4 ರಂದು ಕಾಮಗಾರಿ ನಿಮಿತ್ತ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ.

ಫೆ.4 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯ ವರೆಗೆ ದಾಸ್ತಿಕೊಪ್ಪ, ಕಲಘಟಗಿ, ಹಿರೇಹೊನ್ನಳ್ಳಿ, ದೂಳಿಕೊಪ್ಪ, ಬೆಗೂರು, ಹುಲ್ಲಂಬಿ , ಬಿಸರಳ್ಳಿ, ಗಳಗಿನಗಟ್ಟಿ, ಕಾಮಧೇನು, ರಾಮನಾಳ, ಹಾರೋಗೇರಿ, ಮಡಕಿಹೊನ್ನಳ್ಳಿ, ಸಂಗಿದೇವರಕೊಪ್ಪ, ಬಗಡಗೇರಿ, ಹಿಂಡಸಗೇರಿ, ಮಲಕನಕೊಪ್ಪ, ಜಿನ್ನೂರು, ದ್ಯಾವನಕೊಂಡ, ಹುಣಸಿಕಟ್ಟಿ, ಬಿದರಗಡ್ಡಿ, ಬೆಲವಂತರ, ಶಿವನಾಪುರ, ಹನಮಾಪುರ, ಸೊಮನಕೊಪ್ಪ, ಮುಕ್ಕಲ, ಬಮ್ಮಿಗಟ್ಟಿ, ಆಲದಕಟ್ಟಿ, ತಾವರಗೇರಿ, ಅರಳಿಹೊಂಡ, ನೆಲ್ಲಿಹರವಿ, ಎಲುಬದಾಳ, ಗರಡಹೊನ್ನಳ್ಳಿ, ತಬಕದಹೊನ್ನಳ್ಳಿ, ಬಿರವಳ್ಳಿ, ಬೆಂಡಲಗಟ್ಟಿ,ಗುಡ್ಡದ ಹುಲಿಕಟ್ಟಿ, ಸೊಲಾರಗೊಪ್ಪ, ಪರಸಾಪುರ,ದ್ಯಾಮಾಪುರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Edited By : Abhishek Kamoji
Kshetra Samachara

Kshetra Samachara

02/02/2026 10:53 pm

Cinque Terre

24.86 K

Cinque Terre

0