ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

Exclusive | ಹುಬ್ಬಳ್ಳಿ: ಪೋಷಕರೇ ಎಚ್ಚರ ಎಚ್ಚರ...! ನಿಮ್ಮ ಮಕ್ಕಳಿಗೆ ಚಾಕಲೇಟ್ ಕೊಡ್ತಿದ್ದಾಳೆ ಬುರ್ಕಾ ಮಹಿಳೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಜನರೇ ನಿಮ್ಮ ಮಕ್ಕಳನ್ನು ಹೊರಗೆ ಬಿಡಬೇಕಾದ್ರೆ ಹುಷಾರ್...! ಬುರ್ಕಾ ಹಾಕಿಕೊಂಡು ಬಂದ ಮಹಿಳೆಯೊಬ್ಬಳು ಚಾಕಲೇಟ್ ಕೊಟ್ಟು ಓಡಿ ಹೋಗುತ್ತಿದ್ದಾಳೆ. ಇದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಹೌದು,,, ಹುಬ್ಬಳ್ಳಿಯ ಬಮ್ಮಾಪುರ ಓಣಿಯಲ್ಲಿ ಮಕ್ಕಳು ಮನೆ ಮುಂದೆ ಆಟ ಆಡುತ್ತಿದ್ದಾಗ, ಏಕಾಏಕಿಯಾಗಿ ಬುರ್ಕಾ ಹಾಕಿಕೊಂಡು ಬಂದ ಮಹಿಳೆ ಮಕ್ಕಳಿಗೆ ಚಾಕಲೇಟ್ ಕೊಟ್ಟು ಓಡಿ ಹೋಗುತ್ತಿದ್ದಾಳೆ. ಅದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ಮಕ್ಕಳ ಪೋಷಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪೊಲೀಸರು ಸಿಸಿ ಕ್ಯಾಮರಾ ವಿಡಿಯೋ ಆಧರಿಸಿ ತನಿಖೆ ಮುಂದುವರೆಸಿದ್ದಾರೆ.

ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

03/02/2026 01:27 pm

Cinque Terre

43.82 K

Cinque Terre

6

ಸಂಬಂಧಿತ ಸುದ್ದಿ