ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : 'ಲ್ಯಾಂಡ್ ಲಾರ್ಡ್ ' ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲು ಸಿಎಂ ಸೂಚನೆ

ಬೆಂಗಳೂರು : ಸಾಮಾಜಿಕ ಅಸಮಾನತೆ ಮತ್ತು ಜಾತಿ ಶೋಷಣೆ ವಿಷಯಾಧಾರಿತ ಮತ್ತು ನಟ ದುನಿಯಾ ವಿಜಯ್ ನಾಯಕತ್ವದ "ಲ್ಯಾಂಡ್ ಲಾರ್ಡ್" ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ನಟ ದುನಿಯಾ ವಿಜಯ್ ಅವರು ತಮ್ಮ ಚಿತ್ರವನ್ನು ವೀಕ್ಷಿಸಬೇಕೆಂದು ಸಿಎಂ ಅವರಿಗೆ ಮನವಿ ಮಾಡಿಕೊಂಡ ಹಿನ್ನೆಲೆ ಸಿಎಂ ಅವರು ಲ್ಯಾಂಡ್ ಲಾರ್ಡ್ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

Edited By :
PublicNext

PublicNext

03/02/2026 02:33 pm

Cinque Terre

6.55 K

Cinque Terre

0

ಸಂಬಂಧಿತ ಸುದ್ದಿ