ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಭೂ ದಾಖಲೆಗಳ ಸಹಾಯಕ ನಿರ್ದೇಶಕ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಗದಗ: ಗದಗ ಬೆಟಗೇರಿ ನಗರಸಭೆ ಆವರಣದಲ್ಲಿ ಇರುವ ಭೂ ದಾಖಲೆಗಳ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದರು.

ಲೋಕಾಯುಕ್ತ ಅಧಿಕಾರಿ ಎಸ್‌ಪಿ ವಿಜಯಕುಮಾರ ಬಿರಾದಾರ ನೇತೃತ್ವದಲ್ಲಿ ದಾಳಿ ನಡೆಸಿ ಭೂ ದಾಖಲೆಗಳನ್ನು ಪರಿಶೀಲನೆ ಮಾಡಿದರು.

Edited By : Shivu K
PublicNext

PublicNext

03/02/2026 06:09 pm

Cinque Terre

6.66 K

Cinque Terre

0

ಸಂಬಂಧಿತ ಸುದ್ದಿ