ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಇಬ್ಬರಲ್ಲಿ ಕಾಣಿಸಿಕೊಂಡ ಕೆಎಫ್‌ಡಿ - ಮತ್ತಷ್ಟು ಹೆಚ್ಚಾಯ್ತು ಆತಂಕ

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಅಕ್ಲಾಪುರ ಗ್ರಾಮದ ಇಬ್ಬರು ಮಹಿಳೆಯರಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಸೋಂಕು ಪತ್ತೆಯಾಗಿದೆ.

ಅಕ್ಲಾಪುರದ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಚನ್ನಗಿರಿ ಮೂಲದ 50 ವರ್ಷ ವಯಸ್ಸಿನ ಒಬ್ಬ ಮಹಿಳೆ ಹಾಗೂ 40 ವರ್ಷ ವಯಸ್ಸಿನ ಸ್ಥಳೀಯ ಮಹಿಳೆಯೊಬ್ಬರಲ್ಲಿ ಈ ಸೋಂಕು ಪತ್ತೆಯಾಗಿದೆ. ಇಬ್ಬರಿಗೂ ಜ್ವರ ಕಾಣಿಸಿಕೊಂಡ ಕಾರಣ ರಕ್ತ ಪರೀಕ್ಷೆ ಮಾಡಲಾಗಿತ್ತು. ಆಗ ಕೆಎಫ್‌ಡಿ ತಗುಲಿರುವುದು ದೃಢಪಟ್ಟಿದೆ. ಇಬ್ಬರೂ ತೀರ್ಥಹಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

03/02/2026 07:59 pm

Cinque Terre

480

Cinque Terre

0

ಸಂಬಂಧಿತ ಸುದ್ದಿ