ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಮಖಂಡಿ : ಸಂಶಯದ ಭೂತ: ಹೆಂಡತಿಗೆ ಕಬ್ಬು ಕೊಯ್ತಾ ತೋರಿಸಿ ತಲೆ ಬೋಳಿಸಿದ ಪತಿ

ಜಮಖಂಡಿ : ಪತ್ನಿಯ ನಡತೆಯ ಮೇಲೆ ಸಂಶಯಗೊಂಡ ಪತಿಯೊಬ್ಬ ನಶೆಯಲ್ಲಿ ಆಕೆಗೆ ಕಬ್ಬು ಕಡಿಯುವ ಕೊಯ್ತಾ ತೋರಿಸಿ ಬೆದರಿಸಿ, ಆಕೆಯ ತಲೆ ಬೋಳಿಸಿದ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ವರದಿಯಾಗಿದೆ.

ಪತಿ ಉಮೇಶ್ ತನ್ನ ಪತ್ನಿ ಲಕ್ಷ್ಮಿಬಾಯಿ ಅವರ ತಲೆ ಬೋಳಿಸಿರುವ ಆರೋಪ ಕೇಳಿಬಂದಿದೆ. ಈ ಘಟನೆ ನಡೆದ ಬಗ್ಗೆ ಮಾಹಿತಿ ತಿಳಿದ ಕೂಡಲೇ, ಸಾವಳಗಿ ಪೊಲೀಸ್ ಠಾಣೆಯ ಪಿಎಸ್ಐ ಅಣ್ಣಪ್ಪ ಐಗಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವರದಿ : ವಿನೋದ ಸೂರಗೊಂಡ ಪಬ್ಲಿಕ್ ನೆಕ್ಸ್ಟ್ ಜಮಖಂಡಿ

Edited By : Abhishek Kamoji
Kshetra Samachara

Kshetra Samachara

03/02/2026 10:25 pm

Cinque Terre

200

Cinque Terre

0

ಸಂಬಂಧಿತ ಸುದ್ದಿ