ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಸಂಸತ್ ನಲ್ಲಿ ವಿರೋಧ ಪಕ್ಷದ ಧ್ವನಿ ಅಡಗಿಸುವ ಯತ್ನ- ಸಿಎಂ ಸಿದ್ದು

ಬೆಂಗಳೂರು : ಸಂಸತ್ ನಲ್ಲಿ ಪ್ರತಿಪಕ್ಷವನ್ನು ಹತ್ತಿಕ್ಕುವ ಮೂಲಕ ವಿರೋಧ ಪಕ್ಷದವರ ಧ್ವನಿ ಅಡಗಿಸಲು ಮುಂದಾದಂತಿರೋ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿರೋದು ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೊಂದನ್ನು ಹಾಕಿದ್ದಾರೆ.

Edited By :
PublicNext

PublicNext

04/02/2026 08:20 pm

Cinque Terre

4.72 K

Cinque Terre

3

ಸಂಬಂಧಿತ ಸುದ್ದಿ