ಕುಂದಗೋಳ : 2025-26ನೇ ಸಾಲಿನ ಹಿಂಗಾರು ಬೆಳೆ ಸಮೀಕ್ಷೆಗೆ ಆಕ್ಷೇಪಣೆ ಸಲ್ಲಿಸಲು ಫೆ.15 ಕೊನೆ ದಿನವಾಗಿದ್ದು, ರೈತರು ತಮ್ಮ ಬೆಳೆ ನಮೂದು ಬಗ್ಗೆ ಆಕ್ಷೇಪಣೆ ಸಲ್ಲಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ರೇಖಾ ಗಡ್ಡದವರ ಪಬ್ಲಿಕ್ ನೆಕ್ಸ್ಟ್ ಮೂಲಕ ಮನವಿ ಮಾಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
04/02/2026 09:48 pm
LOADING...