ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದಾಪುರದಲ್ಲಿ ಕೆ ಎಫ್ ಡಿ ಪ್ರಕರಣ ಪತ್ತೆ

ಸಿದ್ದಾಪುರ : ತಾಲೂಕಿನಲ್ಲಿ ಮಂಗಳವಾರ ಓರ್ವ ವ್ಯಕ್ತಿಯಲ್ಲಿ ಕೆ ಎಫ್ ಡಿ ಪಾಸಿಟಿವ್ ದೃಢ ಪಟ್ಟಿದೆ ಎಂದು ಅರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕರ್ಕಿಸವಾಲ್ ನ 66 ವರ್ಷದ ಪುರುಷನಲ್ಲಿ ಪಾಸಿಟಿವ್ ದೃಢಪಟ್ಟಿದೆ. ತಾಲೂಕ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ಫು ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

17/02/2026 09:18 pm

Cinque Terre

2.54 K

Cinque Terre

0