ಯಾದಗಿರಿ : ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಸಿಡಿಪಿಒ ನೀಡಿದ ದೂರಿನ ಮೇರೆಗೆ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ಮೇಲೆ ಪೋಕ್ಸೋ ದಾಖಲಾಗುತ್ತಿದ್ದಂತೆ ಮಠದಿಂದ ಮಲ್ಲಿಕಾರ್ಜುನ ಮುತ್ಯಾ ಪರಾರಿಯಾಗಿದ್ದಾರೆ.
ಸದ್ಯ ಪೋಕ್ಸೋ ಪ್ರಕರಣ ದಾಖಲಾಗಿದ್ದು. ಯಾವ ಕ್ಷಣದಲ್ಲಿ ಬೇಕಾದರೂ ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಆದ್ದರಿಂದ ಮುತ್ಯಾ ಮಠದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ ಸದ್ಯ ಮುತ್ಯಾಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
PublicNext
26/02/2026 01:11 pm
LOADING...