ಚಿತ್ರದುರ್ಗ:ಅಕ್ರಮ ಜೂಜು ಅಡ್ಡೆ ಮೇಲೆ ಚಿತ್ರದುರ್ಗ ಪೊಲೀಸರು ದಾಳಿ ಮಾಡಿದ್ದಾರೆ. ಚಿತ್ರದುರ್ಗ ತಾಲ್ಲೂಕಿನ ಕಳ್ಳಿಹಟ್ಟಿ ಕರಿಹಟ್ಟಿ ಗ್ರಾಮದ ಹೊರ ವಲಯದಲ್ಲಿ ಇಸ್ಪೀಟ್ ದಂಧೆಕೋರರು ಜೂಜು ಆಡುತ್ತಿದ್ದರು. ಅದರ ಮಾಹಿತಿ ಆಧರಿಸಿ ದಾಳಿ ಮಾಡಿದ ಗ್ರಾಮಾಂತರ ಠಾಣೆ ಪೊಲೀಸರು ಜೂಜು ಆಡುತ್ತಿದ್ದ ಐವರು ದಂಧೆಕೋರರನ್ನ ಬಂಧಿಸಿದ್ದಾರೆ. ಬಂಧಿತರ ಬಳಿ 30 ಸಾವಿರ ಹಣ ವಶಪಡಿಸಿಕೊಂಡು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Kshetra Samachara
05/03/2026 10:52 am
LOADING...