ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲ್ಲೂಕಿನ ಅಂಗರೇಖನಹಳ್ಳಿ ಗ್ರಾಮ ಪಂಚಾಯಿತಿಯ ಕಂಡಕನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ಲಕ್ಷೀ ನರಸಿಂಹ ಸ್ವಾಮಿಯ 6 ನೇ ವರ್ಷದ ಬ್ರಹ್ಮರಥೋತ್ಸವವು ಅದ್ದೂರಿಯಾಗಿ ನಡೆಯಿತು. ಬೆಳಿಗ್ಗೆಯಿಂದಲೇ ಭಕ್ತಾದಿಗಳು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ. ಬ್ರಹ್ಮರಥೋತ್ಸವಕ್ಕೆ ಬಾಳೆಹಣ್ಣು ಧವನ ಹಾಕಿ ತಮ್ಮ ಇಷ್ಟಾರ್ಥಗಳನ್ನು ಈಡೇರಿಸಿದರು.
ಬ್ರಹ್ಮರಥೋತ್ಸವದಲ್ಲಿ ಭಕ್ತಾದಿಗಳ ಮನರಂಜನೆಗೆ ಕೀಲು ಕುದುರೆ, ತಮಟೆ ವಾದ್ಯ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗಿಯಾಗಿದ್ದವು. ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಪಾನಕ , ಮಜ್ಜಿಗೆ, ಅನ್ನಸಂತರ್ಪಣೆಯು ಸಹ ಏರ್ಪಡಿಸಲಾಗಿತ್ತು.
ಪುರಾಣ ಪ್ರಸಿದ್ಧ ದೇವಾಲಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ 4ನೇ ಶತಮಾನದ ದೇವಾಲಯವಾಗಿದ್ದು ಪ್ರತಿ ತಿಂಗಳು ಸ್ವಾತಿ ನಕ್ಷತ್ರದ ದಿನ ದೇವಾಸ್ಥಾನದ ಚಿಕ್ಕಬಳ್ಳಾಪುರ: ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ 6ನೇ ವರ್ಷದ ಬ್ರಹ್ಮರಥೋತ್ಸವ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಅಂಗರೇಖನಹಳ್ಳಿ ಗ್ರಾಮ ಪಂಚಾಯಿತಿಯ ಕಂಡಕನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿಯ 6ನೇ ವರ್ಷದ ಬ್ರಹ್ಮರಥೋತ್ಸವವು ಅದ್ಧೂರಿಯಾಗಿ ನಡೆಯಿತು.
ಬೆಳಿಗ್ಗೆಯಿಂದಲೇ ಭಕ್ತಾದಿಗಳು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬ್ರಹ್ಮರಥೋತ್ಸವಕ್ಕೆ ಬಾಳೆಹಣ್ಣು ಧವನ ಹಾಕಿ ತಮ್ಮ ಇಷ್ಟಾರ್ಥಗಳನ್ನು ಈಡೇರಿಸಿದರು.
ಬ್ರಹ್ಮರಥೋತ್ಸವದಲ್ಲಿ ಭಕ್ತಾದಿಗಳ ಮನರಂಜನೆಗೆ ಕೀಲು ಕುದುರೆ, ತಮಟೆ ವಾದ್ಯ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು ಭಾಗಿಯಾಗಿದ್ದವು.
ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಪಾನಕ , ಮಜ್ಜಿಗೆ, ಅನ್ನಸಂತರ್ಪಣೆಯು ಸಹ ಏರ್ಪಡಿಸಲಾಗಿತ್ತು.
ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ 4ನೇ ಶತಮಾನದ ದೇವಾಲಯವಾಗಿದ್ದು, ಪ್ರತಿ ತಿಂಗಳು ಸ್ವಾತಿ ನಕ್ಷತ್ರದ ದಿನ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಸಹ ಏರ್ಪಡಿಸುತ್ತೇವೆ. ಈ ದೇವಾಲಯಕ್ಕೆ ವಿವಿಧ ಭಾಗಗಳಿಂದ ಬರುವ ಭಕ್ತರು ಭಾಗಿಯಾಗಿ ದೇವರ ದರ್ಶನ ಪಡೆದು ಪುನೀತರಾಗುತ್ತಾರೆ.
-ಚಿಕ್ಕತೇಕಹಳ್ಳಿ ಡಿ.ಶಿವಕುಮಾರ್, ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ
PublicNext
06/03/2026 07:41 am