ಮಂಡ್ಯ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನಾಳೆ ಮಂಡ್ಯಕ್ಕೆ ಭೇಟಿ ನೀಡಿ, ಖೇಲೋ ಇಂಡಿಯಾ ಕ್ರೀಡಾಂಗಣದ ಪರಿಶೀಲನೆ ನಡೆಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಮಂಡ್ಯದ ವಿಸಿ ಫಾರಂನಲ್ಲಿರುವ ಖೇಲೋ ಇಂಡಿಯಾ ಕ್ರೀಡಾಂಗಣಕ್ಕೆ ಅವರು ಭೇಟಿ ನೀಡಲಿದ್ದು, ಅಲ್ಲಿನ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲೆಯ ಜೆಡಿಎಸ್ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿರಲಿದ್ದಾರೆ.
PublicNext
06/03/2026 11:03 pm
LOADING...