ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿ: ಇರಾನ್ ಇಸ್ರೇಲ್ ವಾರ್! ಜನರಲ್ಲಿ ಹೆಚ್ಚಿದ ಆತಂಕ

ಯಾದಗಿರಿ ಮಧ್ಯಪ್ರಾಚ್ಯ ದೇಶಗಳಲ್ಲಿ ಯುದ್ಧದಿಂದ ಬಿಕ್ಕಟ್ಟಿನ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲಾಡಳಿತ ಭವನದಲ್ಲಿ ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ.

ಯುದ್ಧದ ಪೀಡಿತ ಪ್ರದೇಶಗಳಲ್ಲಿ ಯಾದಗಿರಿ ಜಿಲ್ಲೆಯ ನಾಗರಿಕರು ಸಿಲುಕಿದಲ್ಲಿ, ಯಾವುದೇ ರೀತಿಯ ತೊಂದರೆ ಉಂಟಾದರೆ ಸಹಾಯವಾಣಿ ಸಂಖ್ಯೆ ಗೆ ಕರೆ ಮಾಡಿ ನಿಮ್ಮನ್ನು ಸುರಕ್ಷಿತವಾಗಿ ಕರೆತರುತ್ತೇವೆ ಎಂದು ಯಾದಗಿರಿಯ ಅಪರ ಜಿಲ್ಲಾಧಿಕಾರಿ ರಮೇಶ್ ಮಾಹಿತಿಯನ್ನ ನೀಡಿದ್ದಾರೆ. ಸಹಾಯವಾಣಿ 08473- 253950 ನಂ.ಗೆ ಕರೆ ಮಾಡಿ ತಮ್ಮ ವಿವರ ತಿಳಿಸಿದರೆ ತುರ್ತು ಸಹಾಯ ಒದಗಿಸುವ ಭರವಸೆ ನೀಡಿದ್ದಾರೆ.

Edited By : Somashekar
PublicNext

PublicNext

07/03/2026 10:09 am

Cinque Terre

13.98 K

Cinque Terre

0

ಸಂಬಂಧಿತ ಸುದ್ದಿ