ರಾಯಚೂರು: ತುಂಗಭದ್ರಾ ತಟದಲ್ಲಿರುವ ಮಂತ್ರಾಲಯದ ರಾಯರ ಮಠದಲ್ಲಿಂದು ಶ್ರೀ ಸುಯತೀಂದ್ರ ತೀರ್ಥರ ಮಧ್ಯಾರಾಧನೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಶುಭ ಸಂದರ್ಭದಲ್ಲಿ ಶ್ರೀ ಸುಯತೀಂದ್ರ ತೀರ್ಥರ ಮೂಲ ಬೃಂದಾವನಕ್ಕೆ ಪ.ಪೂ.ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಮಹಾ ಪಂಚಾಮೃತಾಭಿಷೇಕ ನೆರವೇರಿತು. ನಂತರ ಶ್ರೀ ಸುಯತೀಂದ್ರ ತೀರ್ಥರ ರಥೋತ್ಸವವನ್ನು ಪು.ಪೂ.ಶ್ರೀ ಸುಭುದೇಂದ್ರ ತೀರ್ಥ ಶ್ರೀಗಳು ಉದ್ಘಾಟಿಸಿದರು, ಈ ವೇಳೆ ಅಪಾರ ಸಂಖ್ಯೆಯ ಭಕ್ತರು, ಶಿಷ್ಯರು, ಭಜನಾ ಮಂಡಳಿಯ ಸದಸ್ಯರು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡು ಯತಿಗಳ ಕೃಪೆಗೆ ಪಾತ್ರರಾದರು
PublicNext
09/03/2026 06:15 pm
LOADING...