ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುಡಿ ರೌಡಿಗಳಿಗೆ ಪೊಲೀಸರ ವಾರ್ನಿಂಗ್...ಎಚ್ಚರಿಕೆ ಕೊಟ್ಟಿದ್ಯಾಕೆ?

ಕೋಲಾರ - ಕೋಲಾರ ಜಿಲ್ಲೆಯ ಕೆಜಿಎಫ್ ನಗರದಲ್ಲಿ ಪ್ರಸನ್ನ ವೆಂಕಟೇಶ್ವರ ಸ್ವಾಮಿ ಜಾತ್ರೆ ನಡೆಯುತ್ತಿರುವ ಹಿನ್ನೆಲೆ, ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಆದ್ರೆ ಜಾತ್ರೆ ವೇಳೆ ರೌಡಿಗಳು ಬಾಲ ಬಿಚ್ಚದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆ ಹಾಗು ಆಂಡ್ರಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ 50 ಕ್ಕು ರೌಡಿಶೀಟರ್ ಗಳನ್ನ ಠಾಣೆಗೆ ಕರೆಸಿ, ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಜಾತ್ರೆ ವೇಳೆ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಸೂಚನೆ ನೀಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

10/03/2026 10:38 am

Cinque Terre

700

Cinque Terre

0