ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ಅಗ್ನಿ ಅವಘಡ ಲಕ್ಷಾಂತರ ಮೌಲ್ಯದ ವಸ್ತು ಹಾನಿ...

ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ರೈಲ್ವೆ ರಸ್ತೆಯಲ್ಲಿರುವ ಪಂಚರತ್ನ ಹೊಟೇಲ್‌ನಲ್ಲಿ ಸಂಭವಿಸಿದೆ.

ತಡರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸಲು ಯತ್ನಿಸಲಾಗಿದೆ.

ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Edited By : Somashekar
PublicNext

PublicNext

11/03/2026 12:16 pm

Cinque Terre

13.13 K

Cinque Terre

0