ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಪ್ಪಳ: ಅಡುಗೆ ಅನಿಲ ಲಭ್ಯತೆ ಪ್ರಕಟಿಸಿದ ಜಿಲ್ಲಾಡಳಿತ

ಕೊಪ್ಪಳ: ಗಲ್ಫ್ ರಾಷ್ಟ್ರದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಅಡುಗೆ ಅನಿಲ ಕೊರತೆ ಉಂಟಾಗಿದೆ. ಆದರೆ ಎಜೆನ್ಸಿಗಳು ಕೃತಕ ಅಭಾವ ಸೃಷ್ಟಿಸಿರುವ ಸಾಧ್ಯತೆಯೂ ಇದೆ.

ಕೊಪ್ಪಳ ಜಿಲ್ಲೆಯಲ್ಲಿ ಈಗಿರುವ ಅಡುಗೆ ಅನಿಲದ ಲಭ್ಯತೆಯನ್ನು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಜಿಲ್ಲೆಯ 24 ಗ್ಯಾಸ್ ಸಿಲೆಂಡರ್ ಎಜೆನ್ಸಿಗಳಲ್ಲಿ 9770 ಮನೆ ಬಳಕೆ ಸಿಲೆಂಡರ್. 519 ವಾಣಿಜ್ಯ ಬಳಕೆಯ ಸಿಲೆಂಡರ್ ಗಳಿವೆ. ವಾಣಿಜ್ಯ ಬಳಕೆಯ ಸಿಲೆಂಡರ್ ಗಳು ಕಾರಟಗಿ ಹಾಗೂ ಯಲಬುರ್ಗಾದಲ್ಲಿ ಜೀರೋ ಇದೆ. ಕೊಪ್ಪಳ ನಗರದಲ್ಲಿ 344 ವಾಣಿಜ್ಯ ಬಳಕೆಯ ಸಿಲೆಂಡರ್ ಗಳಿವೆ ಎನ್ನುವ ಮಾಹಿತಿ ಇದೆ.

Edited By : Nagaraj Tulugeri
Kshetra Samachara

Kshetra Samachara

11/03/2026 10:13 pm

Cinque Terre

740

Cinque Terre

0

ಸಂಬಂಧಿತ ಸುದ್ದಿ