ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ: ಚನ್ನಪಟ್ಟಣ ನಗರಸಭೆಯಲ್ಲಿ ಮಹಿಳಾ ದಿನಾಚರಣೆ

ರಾಮ ನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರಸಭೆಯಲ್ಲಿ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಗಿದ್ದು, ಕೇಕ್ ಕಟ್ ಮಾಡುವ ಮೂಲಕ ಮಹಿಳೆಯರು ಸಂಭ್ರಮಿಸಿದರು.

ನಗರಸಭೆಯ ಸದಸ್ಯರು, ಅಧಿಕಾರಿಗಳು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ನಗರಸಭೆಯ ಹಿರಿಯ ಸಿಬ್ಬಂದಿಗಳಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಮಹೇಂದ್ರ ಕುಮಾರ್, ಅಧ್ಯಕ್ಷ ನಾಗೇಶ್, ಸ್ಥಾಯಿಸಮಿತಿ ಅಧ್ಯಕ್ಷ ಚಂದ್ರು ಸೇರಿದಂತೆ ಹಲವರು ಉಪಸ್ಥಿತಿ ಇದ್ದರು.

Edited By : Vinayak Patil
Kshetra Samachara

Kshetra Samachara

11/03/2026 10:29 pm

Cinque Terre

3.1 K

Cinque Terre

0