ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಚಿಕ್ಕಳ್ಳಿಯಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

ಮೈಸೂರು: ರಾಮನಗರದ ಮಾಗಡಿಯ ನಾರಾಯಣಪುರ ಎಂಬಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ ನಡೆಯಿತು.

ಸಂಕಿಘಟ್ಟ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಂಗಾಧರಯ್ಯ ಮತ್ತು ಮಾಜಿ ಅಧ್ಯಕ್ಷ ಪದ್ಮಾವತಿ, ರಿಜ್ವಾನ್, ಚಂದ್ರಶೇಖರ್, ಜಿಲ್ಲಾ ನಿರ್ದೇಶಕ ಜಯಕರ್ ಶೆಟ್ಟಿ, ತಾಲೂಕು ಯೋಜನಾಧಿಕಾರಿ ಅಣ್ಣಪ್ಪ ಎಸ್ ಎನ್, ಮೇಲ್ವಿಚಾರಕ ಸಂತೋಷ್, ಜ್ಞಾನವಿಕಾಸ ಸಮನ್ವಯ ಅಧಿಕಾರಿ ತ್ರಿವೇಣಿ ಮತ್ತಿತರರು ಉಪಸ್ಥಿತರಿದ್ದರು.

Edited By : Nagaraj Tulugeri
PublicNext

PublicNext

12/03/2026 08:36 pm

Cinque Terre

7.7 K

Cinque Terre

0

ಸಂಬಂಧಿತ ಸುದ್ದಿ