ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ನಿಧಿಯ ಮೌಲ್ಯ ಸುಮಾರು 8 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.
ಪುರಾತತ್ವ ಸಮಿತಿಯ ಅಭಿಪ್ರಾಯ
ಸರಕಾರ ರಚಿಸಿರುವ ಪುರಾತತ್ವ ಶಾಸ್ತ್ರಜ್ಞರ ಸಮಿತಿಯು ನೀಡಿರುವ ಮಾಹಿತಿಯ ಪ್ರಕಾರ, ಈ ಚಿನ್ನಾಭರಣಗಳು ಕಲ್ಯಾಣ ಚಾಲುಕ್ಯರ ಜಯನಗರ ಅರಸರ ಕಾಲಕ್ಕೆ ಸೇರಿದ್ದು, ಹೆಣ್ಣು ದೇವತೆಗಳು ಧರಿಸುತ್ತಿದ್ದ ಆಭರಣಗಳಾಗಿರಬಹುದು ಎಂದು ಅಭಿಪ್ರಾಯಪಟ್ಟಿದೆ.
PublicNext
12/03/2026 08:53 pm
LOADING...