ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯುತ್ ಶಾಕ್ ನಿಂದ ರೈತ ಸಾವು?

ರಾಮನಗರ- ವಿದ್ಯುತ್ ಕಂಬಕ್ಕೆ ವಿದ್ಯುತ್ ದೀಪ ಅಳವಡಿಸಲು ಹೋಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣದ ಮಾಕಳಿಯಲ್ಲಿ ನಡೆದಿದೆ. ಮರಿಲಿಂಗಯ್ಯ (59) ಮೃತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ವಿದ್ಯುತ್ ಕಂಬಕ್ಕೆ ದೀಪ ಅಳವಡಿಸುವಾಗ ಅಚಾನಕ್ ಆಗಿ ವಿದ್ಯುತ್ ಶಾಕ್ ನಿಂದ ರೈತ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Edited By : Nirmala Aralikatti
Kshetra Samachara

Kshetra Samachara

13/03/2026 09:32 am

Cinque Terre

2.94 K

Cinque Terre

0