ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ತಾಪಮಾನ ಹೆಚ್ಚಿರುವುದರಿಂದ ಸಾರ್ವಜನಿಕರು ಆರೋಗ್ಯದ ಕಡೆ ಗಮನಹರಿಸಿ - ಜಿಲ್ಲಾಧಿಕಾರಿ ಸಿ.ಏನ್ ಶ್ರೀಧರ್

ಗದಗ: ಬೇಸಿಗೆ ಕಾಲ ಆರಂಭವಾಗಿರುವುದರಿಂದ ಬಿಸಿಲಿನ ತಾಪಮಾನ ಈಗಾಗಲೇ 35% ಡಿಗ್ರಿಗೆ ಏರಿದೆ ಮುಂದಿನ ದಿನಗಳಲ್ಲಿ ಬಿಸಿಲಿನ ತಾಪಮಾನ ಇನ್ನೂ ಹೆಚ್ಚಿಗೆ ಆಗಲಿದೆ ಆದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ ಏನ್ ಶ್ರೀಧರ್ ಅವರು ಹೇಳಿದರು.

Edited By : PublicNext Desk
Kshetra Samachara

Kshetra Samachara

13/03/2026 07:42 pm

Cinque Terre

80.76 K

Cinque Terre

0