ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ರಬಕವಿ ಬನಹಟ್ಟಿ ಹಾಗೂ ತೇರದಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಜನಪ್ರಿಯ ನಾಯಕರಾದ ಶ್ರೀ ಸಿದ್ದು ಕೊಣ್ಣೂರ್, ಮತ್ತು ನಗರ ಪ್ರಾಧಿಕಾರ ಅಧ್ಯಕ್ಷರಾದ ದಾನಪ್ಪ ಹುಲ್ಲಜಂತಿ ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರು ಸದಸ್ಯರು, ಮಹಿಳಾ ಅಧ್ಯಕ್ಷರು ಸರ್ವ ಸದಸ್ಯರು ಹಾಗೂ ಬ್ಲಾಕ್ ಅಧ್ಯಕ್ಷರು, ನಗರ ಘಟಕ ಅಧ್ಯಕ್ಷರು ಹಾಗೂ ಎಲ್ಲಾ ಮುಂಚೂಣಿ ಘಟಕಗಳು ಅಧ್ಯಕ್ಷರು ಸದಸ್ಯರು ಸೇರಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ ಬಿಜೆಪಿ ಸರ್ಕಾರವನ್ನು ವಿರೋಧಿಸಿ ಬೃಹತ್ ಪ್ರತಿಭಟನೆ ಮಾಡಿ ರಬಕವಿ ಬನಹಟ್ಟಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
Kshetra Samachara
14/03/2026 02:04 pm
LOADING...