ಬಾಗಲಕೋಟೆ : ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಮತ್ತು ಹೆಚ್.ವೈ.ಮೇಟಿ ಅವರ ನಿಧನದ ಬಳಿಕ ತೆರವಾದ ಎರಡು ಮತಕ್ಷೇತ್ರಗಳ ಉಪ ಚುನಾವಣೆಗೆ ನಾವು ರೆಡಿಯಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.
ಬಾಗಲಕೋಟೆ ಪ್ರವಾಸದಲ್ಲಿರೋ ಮುಖ್ಯಮಂತ್ರಿಯವರು, ಇಲ್ಲಿನ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ-ಒಂದೇ ಕುಟುಂಬದ ನಾಲ್ವರು ಟಿಕೆಟ್ ಆಕಾಂಕ್ಷಿಗಳಿದ್ದರೂ ಟಿಕೆಟ್ ಯಾರಿಗೆ ಕೊಡಬೇಕೆಂಬುದನ್ನು ನಮ್ಮ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತೆ ಎಂದರು.
PublicNext
14/03/2026 04:25 pm
LOADING...