ಚಿತ್ರದುರ್ಗ: ತುರುವನೂರು ಹೋಬಳಿಯ ಹುಣಸೆಕಟ್ಟೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 1 ನೇ ತರಗತಿ ವಿದ್ಯಾರ್ಥಿನಿಗೆ ನಾಗರ ಹಾವು ಕಚ್ಚಿ ಚಿತ್ರದುರ್ಗ ನಗರದ ಸಾರ್ವಜನಿಕ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ವಿಚಾರ ತಿಳಿದು, ಆಸ್ಪತ್ರೆಗೆ ಭೇಟಿ ನೀಡಿ ಶಾಸಕ ಟಿ.ರಘುಮೂರ್ತಿ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದರು.
ವಿದ್ಯಾರ್ಥಿನಿಗೆ ಹಾವು ಕಚ್ಚಿದ ಸಮಯದಲ್ಲಿ ಸಮಯ ಪ್ರಜ್ಞೆ ಮೆರೆದು ಪ್ರಥಮ ಚಿಕಿತ್ಸೆ ನೀಡಿ ವಿದ್ಯಾರ್ಥಿನಿಯ ಜೀವ ಉಳಿಸಿದ ಶಾಲೆಯ ಮುಖ್ಯೋಪಾಧ್ಯಾಯರಾದ ರವಿಶಂಕರ್ ಅವರ ಆರೋಗ್ಯ ವಿಚಾರಿಸಿ, ಅವರ ಕಾರ್ಯವನ್ನು ಶ್ಲಾಘಿಸಿದರು
Kshetra Samachara
15/03/2026 08:06 pm
LOADING...